HomeKarnatakaಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಡಿದ್ದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್ರಾಜ್ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ನಗರ, ಟ್ಯಾಂಕ್ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular