ಶಿವಮೊಗ್ಗ : ಡಿ.16 ರಂದು ನಿಗದಿಯಾಗಿದ್ದ ‘ವಿಜಯ ದಿವಸ’ ಆಚರಣೆ ಕಾರ್ಯಕ್ರಮ ರದ್ದು

ಶಿವಮೊಗ್ಗ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ.16 ರಂದು ಆಚರಿಸಲು ಉದ್ದೇಶಿಲಾಗಿದ್ದ ವಿಜಯ ದಿವಸ ಆಚರಣೆ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ ಎಂದು ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ ಎಂದು ಜಿಲ್ಲಾ ಇಲಾಖೆಯ ಉಪನಿರ್ದೇಶಕ ಡಾ|| ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220925 ನ್ನು ಸಂಪರ್ಕಿಸುವುದು ಎಂದು ಅವರು ಪ್ರಕಟಣೆ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read