BIG NEWS: ಶಿರಾಳಕೊಪ್ಪ PSI ಸಸ್ಪೆಂಡ್

ಶಿವಮೊಗ್ಗ: ಶಿರಾಳಕೊಪ್ಪ ಪಿಎಸ್ ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ರಮೇಶ್ ಸಸ್ಪೆಂಡ್ ಆಗಿರುವ ಪಿಎಸ್ ಐ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್ ಐ ಆಗಿದ್ದ ರಮೇಶ್ ವಿರುದ್ಧ ಕರ್ತವ್ಯಲೋಪ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಪಿಎಸ್ ಐ ರಮೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read