HomeKarnatakaಅಶ್ಲೀಲವಾಗಿ ನಿಂದಿಸಿ ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಹಿಂದೂ ಸಂಘಟನೆಗಳ ಆಕ್ರೋಶ

ಅಶ್ಲೀಲವಾಗಿ ನಿಂದಿಸಿ ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಹಿಂದೂ ಸಂಘಟನೆಗಳ ಆಕ್ರೋಶ

ವಿಜಯಪುರ: ಛತ್ರಪತಿ ಶಿವಾಜಿ ಬಗ್ಗೆ ಮುಸ್ಲಿಂ ಬಾಲಕ ಅವಹೇಳನ ಮಾಡಿದ್ದಾನೆ. ಶಿವಾಜಿ ಮಹಾರಾಜರಿಗೆ ಅಶ್ಲೀಲವಾಗಿ ನಿಂದಿಸಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ.

ವಿಜಯಪುರ ಜಿಲ್ಲೆ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಪ್ರಾಪ್ತ ಬಾಲಕನ ವಿರುದ್ಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿಕೊಂಡಿರುವ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಚಡಚಣ ಪಟ್ಟಣದ ಶಿವಾಜಿ ಸರ್ಕಲ್ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular