HomeIndiaSHOCKING NEWS: ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ

SHOCKING NEWS: ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ

ಅಹಮದಾಬಾದ್: ಶಿವ ದೇವಾಲಯದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಡುತ್ತಿದ್ದ ವ್ಯಕ್ತಿಯೋರ್ವ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಶಿವ ದೇವಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವ ಎಲ್ಲಾ ಭಕ್ತರಂತೆ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿದ್ದ. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ಮತ್ತೋರ್ವ ಅವರಿಗೆ ಸಿಪಿಆರ್ ನೀಡಲು ಯತ್ನಿಸಿದ್ದಾರೆ. ಆದಾಗ್ಯೂ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ. ಬಳಿಕ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಘಟನೆಯ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರದಾಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular