Shivamoga Stone Pelting Case : ಒಂದು ಬಾರಿ ಹೊಡೆದ್ರೆ ಎರಡು ತುಂಡು ಆಗ್ತೀರಿ : ಆಂದೋಲಶ್ರೀ ವಿವಾದಾತ್ಮಕ ಹೇಳಿಕೆ

ಯಾದಗಿರಿ : ಶಿವಮೊಗ್ಗ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲಶ್ರೀ ವಿವಾದಾತ್ಮಕ ಹೇಳಿಕೆ ನೀಡಿದ್ದು, ಒಂದು ಬಾರಿ ಹೊಡೆದ್ರೆ ಎರಡು ತುಂಡು ಆಗ್ತೀರಿ ಎಂದು ಹೇಳಿಕೆ ನೀಡಿದ್ದಾರೆ.

ಒಂದು ಬಾರಿ ಹೊಡೆದ್ರೆ ಎರಡು ತುಕಡಿಯಾಗುತ್ತೀರಿ. ಒಂದು ದೇಹ ಪಾಕಿಸ್ತಾನಕ್ಕೆ ಹೋಗಬೇಕು. ಇನ್ನೊಂದು ದೇಹ ಬಾಂಗ್ಲಾದೇಶಕ್ಕೆ ಹೋಗಬೇಕು. ಮುಂಡು ತಲ್ವಾರ್ ನಿಂದ ಹೆದುರಿಸಲು ಬಂದ್ರೆ ನಮ್ಮ ಹತ್ತಿರನೂ ಖಡ್ಗವಿದೆ. ಕಿತ್ತೂರು ರಾಣಿ ಚೆನ್ನಮ್ಮಳ ಖಡ್ಗ, ಛತ್ರಪತಿ ಶಿವಾಜಿ ಖಡ್ಗವಿದೆ. ನಮ್ದೂ ಏಕ್ ಮಾರ್ ದೋ ತುಕಡಾ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಆಗಿದೆ. ಹಿಂದೂ ಹೆಣ್ಣು ಮಕ್ಕಳ ಮೇಲೆ ಮುಸ್ಲಿಮರು ಅತ್ಯಾಚಾರ ಮಾಡ್ತೀವಿ ಅಂತಾ ಎಚ್ಚರಿಕೆ ಕೊಡ್ತಾರೆ.. ಮುಂಡು ತಲ್ವಾರ್ ನಿಂದ ಹೆದುರಿಸಲು ಬಂದ್ರೆ ನಮ್ಮ ಹತ್ತಿರನೂ ಖಡ್ಗವಿದೆ..ಎಚ್ಚರಿಕೆ ಎಂದು ಹೇಳಿದ್ದಾರೆ.

ಹಿಂದೂಗಳ ಮೇಲೆ ಟಾರ್ಗೆಟ್ ಮಾಡುತ್ತಿದ್ರು, ಇಲ್ಲಿ ನರಸತ್ತ ಸರ್ಕಾರ ಕ್ರಮಕೈಗೊಳ್ಳಲು ಮುಂದೆ ಬರುತ್ತಿಲ್ಲ. ಹಿಂದೂ ಜಾಗೃತನಾದರೆ ಭಾರತ ಉಳಿಯಲು ಸಾಧ್ಯ. 2024ರಲ್ಲಿ ಮತ್ತೆ ಮೋದಿ ಅವರನ್ನೇ ಪ್ರಧಾನಿ ಮಾಡಬೇಕು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read