HomeKarnatakaBIG NEWS: ಯುವಕನ ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ

BIG NEWS: ಯುವಕನ ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಯುವಕನ ಕಿರುಕುಳಕ್ಕೆ ಬೇಸತ್ತು 14 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ.

ವರ್ಷಿಣಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಯುವಕನ ಕಿರುಕುಳಕ್ಕೆ ನೊಂದು ಬಾಲಕಿ ನೇಣಿಗೆ ಕೊರಳೊಡ್ಡಿದ್ದಾಳೆ. ತ್ಯಾಗರಾಜ್ ಎಂಬ ಯುವಕ ಪ್ರೀತಿಸುವಂತೆ ಬಾಲಕಿಗೆ ಪೀಡಿಸುತ್ತಿದ್ದ. ಬಾಲಕಿ ಪೋಷಕರು ತ್ಯಾಗರಾಜ್ ಗೆ 2 ತಿಂಗಳ ಹಿಂದೆ ಎಚ್ಚರಿಕೆ ಕೊಟ್ಟಿದ್ದರು.

ಆದರೂ ತ್ಯಾಗರಾಜ್ ಬಾಲಕಿಗೆ ಕಾಟಕೊಡುತ್ತಲೇ ಇದ್ದ. ಯುವಕನ ಕಾಟಕ್ಕೆ ನೊಂದ ವರ್ಷಿಣಿ ನ್ನಿನ್ನೆ ರಾತ್ರಿ ನೇಣಿಗೆ ಕೊರಳೋಡ್ಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular