HomeKarnatakaBIG NEWS: ಜಾಹೀರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

BIG NEWS: ಜಾಹೀರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಕಾನೇಹಳ್ಳ ಕ್ರಾಸ್ ಬಳಿ ನಡೆದಿದೆ.

ನಿಸಾರ್ ಹಾಗೂ ಯಶವಂತ್ ಮೃತ ವಿದ್ಯಾರ್ಥಿಗಳು. ಇಬ್ಬರೂ ಗಾಜನೂರು ಐಟಿಐ ಕಾಲೇಜು ವಿದ್ಯಾರ್ಥಿಗಳು.

ಇಬ್ಬರೂ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯ ಜಾಹೀರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಇಬ್ಬರ ತಲೆಗೂ ಗಂಭೀರವಾದ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular