HomeLatest NewsBREAKING: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಕೆರೆಗೆ ಉರುಳಿ ಬಿದ್ದ ಕಾರು: ವೃದ್ಧೆ ಸಾವು; ಇಬ್ಬರು...

BREAKING: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಕೆರೆಗೆ ಉರುಳಿ ಬಿದ್ದ ಕಾರು: ವೃದ್ಧೆ ಸಾವು; ಇಬ್ಬರು ಬಚಾವ್

ಶಿವಮೊಗ್ಗ: ಚಲಿಸುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕೆರೆಗೆ ಉರುಳಿಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಇಲ್ಲಿನ ಹೊಸನಗರ ತಾಲೂಕಿನ ಚಿಪ್ಪಿಗರೆ ಬಳಿ ಈ ದುರಂತ ಸಂಭವಿಸಿದೆ. ಮಾರುತಿ ಬಲೆನೊ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕೆರೆಗೆ ಹೋಗಿ ಬಿದ್ದಿದೆ. ಕಾರಿನಲ್ಲಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯರ ನೆರವಿನಿಂದ ಕಾರನ್ನು ಮೇಲಕೆತ್ತಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular