HomeLatest NewsBREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಸಾವು

BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಸಾವು

ಶಿವಮೊಗ್ಗ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಎರಡು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಹೊರವಲಯದ ವಿರುಪಿನಕೊಪ್ಪದಲ್ಲಿ ಕಾರಿ ಡಿಕ್ಕಿಯಾಗಿ ಎರಡು ವರ್ಷದ ಬಾಲಕ ವಿನಯ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಕೊನೆಯುಸಿರೆಳೆದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular