HomeLatest NewsBREAKING NEWS: ಶಿವಮೊಗ್ಗದಲ್ಲಿ ಭೀಕರ ಅಪಘಾತ: ವೈದ್ಯ ದಂಪತಿ ಪುತ್ರಿ ಸಾವು

BREAKING NEWS: ಶಿವಮೊಗ್ಗದಲ್ಲಿ ಭೀಕರ ಅಪಘಾತ: ವೈದ್ಯ ದಂಪತಿ ಪುತ್ರಿ ಸಾವು

ಶಿವಮೊಗ್ಗ: ಭೀಕರ ಕಾರು ಅಪಘಾತದಲ್ಲಿ ವೈದ್ಯ ದಂಪತಿಯ ಪುತ್ರಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಬಳಿ ನಡೆದಿದೆ.

ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ನಿವಾಸಿ ಡಾ.ಸನಾ (22) ಮೃತ ವೈದ್ಯೆ. ಮೃತ ಸನಾ, ಡಾ.ಶಕಿಲ್ ಹಾಗೂ ಡಾ. ತಾಹೇರಾ ದಂಪತಿಯ ಪುತ್ರಿ. ಕಳೆದ ತಿಂಗಳ ಹಿಂದಷ್ಟೇ ಎಂಬಿಬಿಎಸ್ ಪದವಿ ಪಡೆದಿದ್ದರು. ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಇದೀಗ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular