HomeKarnatakaBIG NEWS: ಜನನ ಪ್ರಮಾಣ ಪತ್ರಕ್ಕೆ ಲಂಚಕ್ಕೆ ಬೇಡಿಕೆ: ಎಫ್ ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ

BIG NEWS: ಜನನ ಪ್ರಮಾಣ ಪತ್ರಕ್ಕೆ ಲಂಚಕ್ಕೆ ಬೇಡಿಕೆ: ಎಫ್ ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಲಂಚ ಪಡೆಯುತ್ತಿದ್ದಾಗ ಎಫ್ ಡಿಎ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಪಾಲಿಕೆ ಎಫ್ ಡಿಎ ಅಧಿಕಾರಿ. ಪಾಲಿಕೆಯ ಜನನ ಮತ್ತು ಮರಣ ನೊಂದಣಾಧಿಕಾರಿ ಕಚೇರಿಯಲ್ಲಿ ಎಫ್ ಡಿಎ ಅಧಿಕಾರಿಯಾಗಿರುವ ನಾಗರಾಜ್, ಜನನ ಪ್ರಮಾಣ ಪತ್ರ ನೀಡಲು 1 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಡಿವೈ ಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular