HomeKarnatakaಶಿವಮೊಗ್ಗದಲ್ಲಿ ಜೀಪ್ ಹಾಗೂ ಟಿಟಿ ಮುಖಾಮುಖಿ ಡಿಕ್ಕಿ: 8 ಜನರಿಗೆ ಗಾಯ; ಮೂವರ ಸ್ಥಿತಿ ಗಂಭೀರ

ಶಿವಮೊಗ್ಗದಲ್ಲಿ ಜೀಪ್ ಹಾಗೂ ಟಿಟಿ ಮುಖಾಮುಖಿ ಡಿಕ್ಕಿ: 8 ಜನರಿಗೆ ಗಾಯ; ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ: ಜೀಪ್ ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 8 ಜನರು ಗಾಯಗೊಂಡಿರುವ ಘ್ಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಬಳಿ ನಡೆದಿದೆ.

ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಟಿಟಿ ವಾಹನ ಡಿಕ್ಕಿಯಾಗಿದೆ. ಜೀಪ್ ನಲ್ಲಿದ್ದ 8 ಜನರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳಲ್ಲಿ ಮೂವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ್ಲರೂ ಕೇರಳದಿಂದ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆಂದು ಬದಿದ್ದರು. ಬಳಿಕ ಕೊಡಚಾದ್ರಿಗೆ ತೆರಳುತ್ತಿದ್ದರು ಎಂದು ತಿಳಿದುಬದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular