ಶಿವಮೊಗ್ಗ: ಮನೆಯಲ್ಲಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮಣಿಕಂಠ (38) ಕೊಲೆಯಾಗಿರುವ ವ್ಯಕ್ತಿ. ಶಿವಮೊಗ್ಗ ನಗರದ ಮೂರನೇ ಕ್ರಾಸ್ ಮನೆಯಲ್ಲಿ ಈ ಘಟನೆ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
You Might Also Like
TAGGED:ಶಿವಮೊಗ್ಗ