HomeLatest NewsBREAKING: ಶಿವಮೊಗ್ಗದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

BREAKING: ಶಿವಮೊಗ್ಗದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ಶಿವಮೊಗ್ಗ: ಮನೆಯಲ್ಲಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮಣಿಕಂಠ (38) ಕೊಲೆಯಾಗಿರುವ ವ್ಯಕ್ತಿ. ಶಿವಮೊಗ್ಗ ನಗರದ ಮೂರನೇ ಕ್ರಾಸ್ ಮನೆಯಲ್ಲಿ ಈ ಘಟನೆ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular