ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-7 ಪಿಳ್ಳಂಗಿರಿ ಎನ್.ಜೆ.ವೈ. ಮತ್ತು ಎಫ್-8 ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 21 ರಂದು ಬೆಳಗ್ಗೆ 09-00 ಗಂಟೆಯಿಂದ 05-00 ರವರೆಗೆ ಹೊಳಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬನಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read