HomeLatest Newsಶಿವಮೊಗ್ಗ : ನಾಳೆ, ನಾಡಿದ್ದು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಾಳೆ, ನಾಡಿದ್ದು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಾಳೆ, ನಾಡಿದ್ದು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ( Power Cut) ಎಂದು ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ, ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.08 ಮತ್ತು 09 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕುವೆಂಪುನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರ‍ಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular