HomeLatest NewsBREAKING: ಶಿವಮೊಗ್ಗ: ಹಾಸ್ಟೆಲ್ ನಲ್ಲಿಯೇ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

BREAKING: ಶಿವಮೊಗ್ಗ: ಹಾಸ್ಟೆಲ್ ನಲ್ಲಿಯೇ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಹಾಸ್ಟೆಲ್ ನಲ್ಲಿಯೇ ಕಾಲೇಜು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

21 ವರ್ಷದ ಮನಿಷಾ ಮೃತ ವಿದ್ಯಾರ್ಥಿನಿ. ಭದ್ರಾವತಿ ತಾಲೂಕಿನ ದೊಡ್ದೇರಿ ಗ್ರಾಮದ ಗಂಗೂರು ಗ್ರಾಮದ ನಿವಾಸಿ. ಹಾಸ್ಟೆಲ್ ನಲ್ಲಿದ್ದುಕೊಂಡು ಶಿವಮೊಗ್ಗದ ಡಿವಿಎಸ್ ಸೈನ್ಸ್ ಕಾಲೇಜಿನಲ್ಲಿ ಓದುತ್ತಿದ್ದಳು.

ಇದೀಗ ಇದ್ದಕ್ಕಿದ್ದಂತೆ ಹಾಸ್ಟೆಲ್ ರೂಂ ನಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular