HomeKarnatakaBREAKING: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐಟಿಐ ವಿದ್ಯಾರ್ಥಿ ಸ್ಥಳದಲ್ಲೇ ಸಾವು

BREAKING: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐಟಿಐ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರು: ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಐಟಿಐ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕುಮುದ್ವತಿ ನದಿ ಸೇತುವೆ ಬಳಿ ಈ ದುರಂತ ನಡೆದಿದೆ. ಸಾಗರ ತಾಲೂಕಿನ ಗೌತಮಪುರ ಗ್ರಾಮದ ನಿವಾಸಿ ಮಿಲನ್ (19) ಮೃತಪಟ್ಟ ವಿದ್ಯಾರ್ಥಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಿಲನ್ ಶಿರಾಳಕೊಪ್ಪದಲ್ಲಿ ನಡೆದ ಐಟಿಐ (ITI) ಪರೀಕ್ಷೆಗೆ ಹಾಜರಾಗಿದ್ದ.. ಪರೀಕ್ಷೆ ಮುಗಿದ ನಂತರ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಸ್ವಗ್ರಾಮ ಗೌತಮಪುರಕ್ಕೆ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ, ಸ್ಥಳದಲ್ಲೇ ಯುವಕ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular