HomeKarnatakaBREAKING: ಶಿವಮೊಗ್ಗ: ನದಿ ಬಳಿ ಬಟ್ಟೆ, ಚಪ್ಪಲಿ ಬಿಚ್ಚಿಟ್ಟು ಕಾಲೇಜು ವಿದ್ಯಾರ್ಥಿ ನಾಪತ್ತೆ

BREAKING: ಶಿವಮೊಗ್ಗ: ನದಿ ಬಳಿ ಬಟ್ಟೆ, ಚಪ್ಪಲಿ ಬಿಚ್ಚಿಟ್ಟು ಕಾಲೇಜು ವಿದ್ಯಾರ್ಥಿ ನಾಪತ್ತೆ

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯೊಬ್ಬ ತುಂಗಾ ನದಿ ಬಳಿ ಬಟ್ಟೆ, ಚಪ್ಪಲಿಗಳನ್ನು ಬಿಚ್ಚಿಟ್ಟು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ತುಂಗಾ ನದಿಯ ಕುಶಾಮತಿ ಬಳಿ ವಿದ್ಯಾರ್ಥಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ನದಿಯ ದಡದಲ್ಲಿ ವಿದ್ಯಾರ್ಥಿಯ ಬಟ್ಟೆ, ಚಪ್ಪಲಿ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ನದಿಯಲ್ಲಿ ವಿದ್ಯಾರ್ಥಿಗಾಗಿ ಶೋಧ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular