HomeLatest NewsBIG NEWS: ಶಿವಮೊಗ್ಗದಲ್ಲಿ ಮನೆಗಳ್ಳತನ: ಬೆಂಗಳೂರಿನ ಮಹಿಳೆ ಸೇರಿ ಇಬ್ಬರು ಅರೆಸ್ಟ್

BIG NEWS: ಶಿವಮೊಗ್ಗದಲ್ಲಿ ಮನೆಗಳ್ಳತನ: ಬೆಂಗಳೂರಿನ ಮಹಿಳೆ ಸೇರಿ ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜುಳಾ (21) ಹಾಗೂ ಸುಜೈನ್ ಖಾನ್ (24) ಎಂದು ಗುರುತಿಸಲಾಗಿದೆ. ಭದ್ರಾವತಿಯ ಪೇಪರ್ ಟೌನ್ 5ನೇ ವಾರ್ಡ್ ನ ಚಂದ್ರಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರಾವತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬೆಂಗಳೂರು ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular