HomeKarnatakaBREAKING NEWS: ಶಿವಮೊಗ್ಗ: ತುಂಗಾ ನದಿ ಹಿನ್ನೀರಿನಲ್ಲಿ ಮೂರು ಮೃತದೇಹಗಳು ಪತ್ತೆ!

BREAKING NEWS: ಶಿವಮೊಗ್ಗ: ತುಂಗಾ ನದಿ ಹಿನ್ನೀರಿನಲ್ಲಿ ಮೂರು ಮೃತದೇಹಗಳು ಪತ್ತೆ!

ಶಿವಮೊಗ್ಗ: ಮೂವರ ಶವ ತುಂಗಾ ನದಿಯ ಹಿನ್ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸಕ್ರೇಬೈಲ್ ಆನೆ ಬಿಡಾರದ ಬಳಿ ತುಂಗಾ ನದಿಯ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಇದಾಗಿದೆ.

ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಮೂವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular