HomeLatest NewsBREAKING: ಶಿವಮೊಗ್ಗದಲ್ಲಿ ಹಿಂದೂ ದೇವರಿಗೆ ಅವಮಾನ: ಇಬ್ಬರು ಆರೋಪಿಗಳು ಅರೆಸ್ಟ್

BREAKING: ಶಿವಮೊಗ್ಗದಲ್ಲಿ ಹಿಂದೂ ದೇವರಿಗೆ ಅವಮಾನ: ಇಬ್ಬರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಿಡಿಗೇಡಿಗಳು ಹಿಂದೂ ದೇವರಿಗೆ ಅವಮಾನ ಮಾಡಿರುವ ಘಟನೆ ನಡೆದಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಶಿವಮೊಗ್ಗದ ರಾಗಿಗುಡ್ದದ ಬಂಗಾರಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪೀಗಳನ್ನು ಬಂಧಿಸಲಾಗಿದೆ. ವಿಡಿಯೋ ಆಧರಿಸಿ ಇಬ್ಬರನ್ನು ಬಂಧಿಸಿದ್ದೇವೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular