HomeKarnatakaSHOCKING NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

SHOCKING NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದ ಚಂಪಕಾಪುರದಲ್ಲಿ ನಡೆದಿದೆ.

ವಾಣಿ (32) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಇಬ್ಬರನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಾಣಿ ರಾಜೇಶ್ ಎಂಬುವವರ ಪತ್ನಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular