BREAKING NEWS: ಹಬ್ಬದ ದಿನವೇ ಮತ್ತೊಂದು ದುರಂತ: ಈಜಲು ಹೋಗಿದ್ದ ಯುವಕ ತುಂಗಾನದಿಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ತುಂಗಾನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಜಿಗಳಗೊಡು ಗ್ರಾಮದಲ್ಲಿ ನಡೆದಿದೆ.

ಜಿಗಳಗೊಡು ಗ್ರಾಮದ ಕಿರಣ್ (20) ಮೃತ ಯುವಕ. ಮೂವರು ಸ್ನೇಹಿತರೊಂದಿಗೆ ನದಿಯಲ್ಲಿ ಈಜಲೆಂದು ತೆರಳಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read