HomeKarnatakaBREAKING NEWS: ಹಬ್ಬದ ದಿನವೇ ಮತ್ತೊಂದು ದುರಂತ: ಈಜಲು ಹೋಗಿದ್ದ ಯುವಕ ತುಂಗಾನದಿಯಲ್ಲಿ ಮುಳುಗಿ ಸಾವು

BREAKING NEWS: ಹಬ್ಬದ ದಿನವೇ ಮತ್ತೊಂದು ದುರಂತ: ಈಜಲು ಹೋಗಿದ್ದ ಯುವಕ ತುಂಗಾನದಿಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ತುಂಗಾನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಜಿಗಳಗೊಡು ಗ್ರಾಮದಲ್ಲಿ ನಡೆದಿದೆ.

ಜಿಗಳಗೊಡು ಗ್ರಾಮದ ಕಿರಣ್ (20) ಮೃತ ಯುವಕ. ಮೂವರು ಸ್ನೇಹಿತರೊಂದಿಗೆ ನದಿಯಲ್ಲಿ ಈಜಲೆಂದು ತೆರಳಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular