HomeLatest Newsಕ್ರಿಕೆಟ್ ವಿಚಾರವಾಗಿ ಗಲಾಟೆ: ಯುವಕನ ಕೊಲೆಯಲ್ಲಿ ಅಂತ್ಯ: ಇಬ್ಬರು ಅರೆಸ್ಟ್

ಕ್ರಿಕೆಟ್ ವಿಚಾರವಾಗಿ ಗಲಾಟೆ: ಯುವಕನ ಕೊಲೆಯಲ್ಲಿ ಅಂತ್ಯ: ಇಬ್ಬರು ಅರೆಸ್ಟ್

ಶಿವಮೊಗ್ಗ: ಕ್ರಿಕೆಟ್ ಆಡುವ ವಿಚಾರವಾಗಿ ಗಲಾಟೆ ಆರಂಭವಾಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.

ಅರುಣ್ (23) ಮೃತ ಯುವಕ. ಕೇಶವಪುರ ಬಡಾವಣೆ ನಿವಾಸಿ. ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಸಂಜಯ್ (20) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular