BREAKING: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆ

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ಹಿರಿಯ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

ನಿಯೋಜಿತ ಸಿಎಂ ಮೋಹನ್ ಯಾದವ್ ಮತ್ತು ಇತರ ಪಕ್ಷದ ನಾಯಕರೊಂದಿಗೆ ಭೋಪಾಲ್‌ನ ರಾಜಭವನದಲ್ಲಿ ಮಧ್ಯಪ್ರದೇಶ ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್ ಅವರನ್ನು ಚೌಹಾಣ್ ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದರು.

ಮಧ್ಯಪ್ರದೇಶದ ಹೊಸ ಮುಖ್ಯಮಂತ್ರಿಯಾಗಿ ನಾಮನಿರ್ದೇಶನಗೊಂಡ ಮೋಹನ್ ಯಾದವ್ ಅವರನ್ನು ಅಭಿನಂದಿಸಿದ ಚೌಹಾಣ್, ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ” ರಾಜ್ಯವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸ ವ್ಯಕ್ತಪಡಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read