ಬೆಂಗಳೂರು : ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಬೆಂಗಳೂರಿನಲ್ಲಿ ವಕೀಲ ಜಗದೀಶ್ ವಿರುದ್ಧ ಮತ್ತೊಂದು ಎಫ್ ಐ ಆರ್ (FIR) ದಾಖಲಾಗಿದೆ.
ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ವಕೀಲ ಜಗದೀಶ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
ಮಾರ್ವಾಡಿ ಗೋ ಬ್ಯಾಕ್ ಎನ್ನುವ ರೀತಿ ಶಾಂತಿ ಕದಡುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ವಕೀಲ ಜಗದೀಶ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
You Might Also Like
TAGGED:ವಕೀಲ ಜಗದೀಶ್