ಬೆಂಗಳೂರು : ಮಹಿಳೆಯರ ಫೋಟೊ, ವಿಡಿಯೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಾಮುಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಅಶೋಕನಗರ ಠಾಣೆ ಪೊಲೀಸರು ಆರೋಪಿ ಹುಸೇನ್ ನನ್ನು ಬಂಧಿಸಿದ್ದಾರೆ. ಕೊತ್ತನೂರು ಮೂಲದ ಆರೋಪಿ ಪೊಲೀಸರ ಕೈಗೆ ಲಾಕ್ ಆಗಿದ್ದಾನೆ.
ಮಹಿಳೆಯರ ಫೋಟೋ ತೆಗೆದು ಇನ್ ಸ್ಟಾಗ್ರಾಂ ನಲ್ಲಿ ಅಪ್ ಲೋಡ್ ಮಾಡುತ್ತಿದ್ದನು. ವೀವರ್ಸ್, ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಈತ ಖತರ್ನಾಕ್ ಐಡಿಯಾ ಮಾಡಿದ್ದನು.
You Might Also Like
TAGGED:ಇನ್ಸ್ಟಾಗ್ರಾಂ