ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮನೆಗೆ ನುಗ್ಗಿ ಮಹಿಳೆ ಮೇಲೆ ಮೂವರು ಗ್ಯಾಂಗ್ ರೇಪ್ ನಡೆಸಿದ್ದಾರೆ.
ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೂವರು ಯುವಕರು ನಿನ್ನೆ ರಾತ್ರಿ ಮಹಿಳೆ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಮದ್ಯದ ಮತ್ತಿನಲ್ಲಿ ಕೃತ್ಯ ಎಸಗಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
You Might Also Like
TAGGED:ಗ್ಯಾಂಗ್ ರೇಪ್