HomeIndiaSHOCKING: ರಾಷ್ಟ್ರ ರಾಜಧಾನಿಯಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ಕಟ್ಟಡ; ಪ್ರಾಣ ಉಳಿಸಿಕೊಳ್ಳಲು ರಸ್ತೆಗೆ ಓಡಿದ ಜನ

SHOCKING: ರಾಷ್ಟ್ರ ರಾಜಧಾನಿಯಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ಕಟ್ಟಡ; ಪ್ರಾಣ ಉಳಿಸಿಕೊಳ್ಳಲು ರಸ್ತೆಗೆ ಓಡಿದ ಜನ

Watch: Building Collapses On Road In Delhi, People Run To Safetyರಾಷ್ಟ್ರ ರಾಜಧಾನಿ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ ಅಗ್ನಿಶಾಮಕ ದಳಕ್ಕೆ ಮಧ್ಯಾಹ್ನ 3:05 ಕ್ಕೆ ಕಟ್ಟಡ ಕುಸಿತದ ಬಗ್ಗೆ ಮಾಹಿತಿ ಬಂದಾಗ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular