HomeKarnatakaSHOCKING : ಬೆಳ್ತಂಗಡಿಯಲ್ಲಿ ನೇಣು ಬಿಗಿದುಕೊಂಡು 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ.!

SHOCKING : ಬೆಳ್ತಂಗಡಿಯಲ್ಲಿ ನೇಣು ಬಿಗಿದುಕೊಂಡು 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ.!

ದಕ್ಷಿಣ ಕನ್ನಡ : ನೇಣು ಬಿಗಿದುಕೊಂಡು ಏಳನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದಲ್ಲಿ ನಡೆದಿದೆ.

ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಮಾಡಿದ್ದ ಚಿಕನ್ ಫ್ರೈ ತಿಂದ ಬಾಲಕ ನಂತರ ಮಲಗಲು ಹೋಗುತ್ತೇನೆ ಎಂದು ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಚಿಕ್ಕವಯಸ್ಸಿನಲ್ಲಿ ಬಾಲಕ ಇಂತಹ ನಿರ್ಧಾರ ಕೈಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular