HomeKarnatakaSHOCKING : ಪೋಷಕರು ಓದಿಕೋ ಎಂದು ಬುದ್ದಿ ಹೇಳಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

SHOCKING : ಪೋಷಕರು ಓದಿಕೋ ಎಂದು ಬುದ್ದಿ ಹೇಳಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ : 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಫ್ಲ್ಯಾಟ್ ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಭಜಂತ್ರಿ (14) ಎಂದು ಗುರುತಿಸಲಾಗಿದೆ. ಹಬ್ಬಕ್ಕೆ  ರಜೆ ಇದೆ ಓದಿಕೋ ಎಂದು ಎಂದು ಹೇಳಿದ್ದಕ್ಕೆ ತಾಯಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .  ಕ್ಷುಲ್ಲಕ ಕಾರಣಕ್ಕೆ  ಚಿಕ್ಕ ಚಿಕ್ಕ ಮಕ್ಕಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ಬಹಳ ಆತಂಕಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular