ಬೆಂಗಳೂರು : ಸ್ನೇಹಿತ ಹಾಗೂ ಆತನ ತಂದೆ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಂದೆ ಹಾಗೂ ಮಗ ಇಬ್ಬರು ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸುಬ್ರಮಣ್ಯನಗರ ನಗರ ಪೊಲೀಸ್ ಠಾಣೆಯಲ್ಲಿ ಯುವಕ ನಿರಂಜನ್ ಹಾಗೂ ತಂದೆ ರಾಜಶೇಖರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ತಂದೆ-ಮಗ ಇಬ್ಬರು ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎನ್ನಲಾಗಿದೆ. ಸಂತ್ರಸ್ತ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
You Might Also Like
TAGGED:ಹೀನ ಕೃತ್ಯ