HomeKarnatakaSHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ನವಜಾತ ಶಿಶುವನ್ನು ಟಾಯ್ಲೆಟ್ ನಲ್ಲಿ ಹಾಕಿ...

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ನವಜಾತ ಶಿಶುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಪಾಪಿ ತಾಯಿ.!

ರಾಮನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ  ಘಟನೆಯೊಂದು ನಡೆದಿದ್ದು, ಹುಟ್ಟಿದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. 

ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಟಾಯ್ಲೆಟ್ ಪರಿಶೀಲನೆ ವೇಳೆ ಗಂಡು ಮಗುವಿನ ಶವ ಪತ್ತೆಯಾಗಿದೆ.ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

2 ದಿನದ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಹಾರೋಹಳ್ಳಿ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮಗುವಿನ ತಾಯಿ ಯಾರು..ಈ ಕೃತ್ಯ ಎಸಗಿದ್ದವರು ಯಾರು ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.ಟಾಯ್ಲೆಟ್ ನ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆಸ್ಪತ್ರೆ ಸಿಬ್ಬಂದಿಗಳ ಹೌಹಾರಿದ್ದಾರೆ.  ಇಡೀ ಮನುಕುಲವೇ ಬೆಚ್ಚಿ ಬೀಳುವ ಘಟನೆ ರಾಮನಗರದಲ್ಲಿ ವರದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular