HomeLatest NewsSHOCKING : ಪ್ರೇಯಸಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ.!

SHOCKING : ಪ್ರೇಯಸಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ.!

ನವದೆಹಲಿ: ಪಂಜಾಬ್’ನ ಬಟಿಂಡಾದಲ್ಲಿ 20 ವರ್ಷದ ಯುವಕನೊಬ್ಬ 17 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಗಂಗಾನಗರ ನಿವಾಸಿ ಹಿತೇಶ್ ಎಂದು ಗುರುತಿಸಲಾಗಿದ್ದು, ಮೇ 3 ರಂದು ಪರಸ್ರಾಮ್ ನಗರ ಪ್ರದೇಶದಲ್ಲಿ ಬಾಲಕಿಯನ್ನು ಮೊದಲು ಗುಂಡಿಕ್ಕಿ ಕೊಂದಿದ್ದಾನೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಪೊಲೀಸರು ಸ್ಥಳಕ್ಕೆ ತಲುಪಿದಾಗ, ಹಿತೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಬಟಿಂಡಾ ಪೊಲೀಸ್ ವರಿಷ್ಠಾಧಿಕಾರಿ ನರೀಂದರ್ ಸಿಂಗ್ ಅವರ ಪ್ರಕಾರ, ಆರೋಪಿಯನ್ನು ಗಂಗಾನಗರ ನಿವಾಸಿ ಹಿತೇಶ್ ಎಂದು ಗುರುತಿಸಲಾಗಿದ್ದು, ಮೇ 3 ರಂದು ಪರಸ್ರಾಮ್ ನಗರ ಪ್ರದೇಶದಲ್ಲಿ ಬಾಲಕಿಯನ್ನು ಮೊದಲು ಗುಂಡಿಕ್ಕಿ ಕೊಂದಿದ್ದಾನೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಪೊಲೀಸರು ಸ್ಥಳಕ್ಕೆ ತಲುಪಿದಾಗ, ಹಿತೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular