SHOCKING : ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವು : ವಿಡಿಯೋ ವೈರಲ್

ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಭಾರಿ ವೈರಲ್ ಆಗಿದೆ. ಸಾವು ಹೇಗೆ..? ಯಾವ ಕ್ಷಣದಲ್ಲಾದರೂ ಬರುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಉತ್ತರ ಪ್ರದೇಶದ ಮಹೋಬಾದಲ್ಲಿ 30 ವರ್ಷದ ವ್ಯಕ್ತಿ ಬ್ಯಾಂಕಿನಲ್ಲಿ ನಿಧನರಾದರು. ಮೃತರನ್ನು ರಾಜೇಶ್ ಕುಮಾರ್ ಶಿಂಧೆ ಎಂದು ಗುರುತಿಸಲಾಗಿದ್ದು, ಇವರು ಮಹೋಬಾದ ಎಚ್ಡಿಎಫ್ಸಿ ಬ್ಯಾಂಕಿನ ಶಾಖೆಯಲ್ಲಿ ಅಗ್ರಿ ಜನರಲ್ ಮ್ಯಾನೇಜರ್ ಆಗಿದ್ದರು.

ಲ್ಯಾಪ್ ಟಾಪ್ ಮುಂದೆ ಕೆಲಸ ಮಾಡುತ್ತಿದ್ದ ಶಿಂಧೆ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುರ್ಚಿಯ ಮೇಲೆ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಈ ಘಟನೆಯು ಜೂನ್ 19 ರಂದು ಬ್ಯಾಂಕಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

https://twitter.com/i/status/1805933776574255336

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read