HomeLatest NewsSHOCKING : ಬೆಳಗಾವಿಯಲ್ಲಿ ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ : ಸಾವಿನಲ್ಲೂ...

SHOCKING : ಬೆಳಗಾವಿಯಲ್ಲಿ ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ : ಸಾವಿನಲ್ಲೂ ಒಂದಾದ ಸಹೋದರರು.!

ಬೆಳಗಾವಿ : ಅನಾರೋಗ್ಯದಿಂದ ತಮ್ಮ ಮೃತಪಟ್ಟ ವಿಷಯ ತಿಳಿದು ಹೃದಯಾಘಾತಕ್ಕೆ ಒಳಗಾಗಿ ಅಣ್ಣನೂ ಮೃತಪಟ್ಟ ಘಟನೆ ಬೆಳಗಾವಿಯ ಕಪರಟ್ಟಿ ಗ್ರಾಮದಲ್ಲಿ ನಡೆದಿದೆ.

ಅನಾರೋಗ್ಯದಿಂದ ಸಹೋದರ ಸತೀಶ್ ಮೃತಪಟ್ಟ ವಿಷಯ ತಿಳಿದು 24 ವರ್ಷದ ಅಣ್ಣ ಬಸವರಾಜ್ ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಸವರಾಜ್ ಕೊನೆಯುಸಿರೆಳೆದಿದ್ದಾರೆ.

ಇಬ್ಬರು ಮಕ್ಕಳನ್ನು ಕಳೆದುಕೊಂಡ ಕಳೆದುಕೊಂಡ ತಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ. ಅಣ್ಣತಮ್ಮಂದಿರ ಸಾವಿಗೆ ಕಪರಟ್ಟಿ ಗ್ರಾಮದ ಜನ ಕಣ್ಣೀರಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular