SHOCKING : ಹಾಡಹಗಲೇ ಪುಟ್ಟ ಬಾಲಕಿಯ ಎದೆ, ದೇಹ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ವ್ಯಾಪಾರಿ : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಲಕ್ನೋ : ಹಾಡಹಗಲೇ ಪುಟ್ಟ ವ್ಯಕ್ತಿಯೋರ್ವ ಬಾಲಕಿಯ ಎದೆ, ದೇಹ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದು, ಆಘಾತಕಾರಿ ವಿಡಿಯೋ ವೈರಲ್ ಆಗಿದೆ.

ಆಟಿಕೆಗಳನ್ನು ಮತ್ತು ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗೆ ಬಾಲಕಿ ಬಂದಿದ್ದು, ಈ ವೇಳೆ ವ್ಯಾಪಾರಿ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ.

ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ನೀಡಿದ ಆರೋಪಿ ಜಗದೀಶ್ ನನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಾಜಿಯಾಬಾದ್ ನ ಮೋದಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read