HomeIndiaSHOCKING : ದೇಶದಲ್ಲಿ ಮುಂದುವರೆದ ಕಾಮುಕರ ಅಟ್ಟಹಾಸ : ಸ್ನೇಹಿತನ 3 ವರ್ಷದ ಮಗಳ ಮೇಲೆ...

SHOCKING : ದೇಶದಲ್ಲಿ ಮುಂದುವರೆದ ಕಾಮುಕರ ಅಟ್ಟಹಾಸ : ಸ್ನೇಹಿತನ 3 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ.!

ದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಸ್ನೇಹಿತನ 3 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ್ದಾನೆ.ಗುಜರಾತ್ ವಲ್ಸಾದ್ನಲ್ಲಿ ಸ್ನೇಹಿತನ 3 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ್ದಾನೆ.

ಗುಜರಾತ್ನ ವಲ್ಸಾದ್ ಉಮರ್ಗಮ್ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ತಂದೆಯ ಆಪ್ತ ಸ್ನೇಹಿತ ಅತ್ಯಾಚಾರ ಎಸಗಿದ್ದಾನೆ.

ಆರೋಪಿ ಈ ಕೃತ್ಯ ಎಸಗಿ ಪರಾರಿಯಾಗಿದ್ದು, ಸ್ಥಳೀಯ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಉಮರ್ಗಮ್ ಪೊಲೀಸ್ ಠಾಣೆಯನ್ನು ಸುತ್ತುವರೆದು, ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular