HomeLatest NewsSHOCKING: ಬೆಂಗಳೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ | Bengaluru stampede

SHOCKING: ಬೆಂಗಳೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ | Bengaluru stampede

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕಾಲ್ತುಳಿತದಲ್ಲಿ 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವರಿಗೆ ಕಾಲು ಮುರಿದಿದ್ದು, ಮತ್ತೆ ಕೆಲವರು ಉಸಿರಾಟ ಸಮಸ್ಯೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದೇಹಿ ಆಸ್ಪತ್ರೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಅನೇಕರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದು, ಚಿಕಿತ್ಸೆ ಮುಂದುವರೆದಿದೆ. ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹಗಳ ಸಾಲು ಕಂಡು ಬಂದಿದೆ. ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ ಬಳಿ ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular