HomeLatest NewsSHOCKING: ಸಫಾರಿ ವೇಳೆ ಕಾರ್ ಬೆನ್ನಟ್ಟಿ ಬಂದು ಮಾಂಸ ಕಿತ್ತು ಬರುವಂತೆ ಬಾಲಕನ ಕೈ ಪರಿಚಿದ...

SHOCKING: ಸಫಾರಿ ವೇಳೆ ಕಾರ್ ಬೆನ್ನಟ್ಟಿ ಬಂದು ಮಾಂಸ ಕಿತ್ತು ಬರುವಂತೆ ಬಾಲಕನ ಕೈ ಪರಿಚಿದ ಚಿರತೆ

ಬೆಂಗಳೂರು: ಸಫಾರಿ ವೇಳೆ 13 ವರ್ಷದ ಬಾಲಕನ ಮಾಂಸಕಿತ್ತು ಬರುವಂತೆ ಚಿರತೆ ಪರಚಿದೆ. ಬೆಂಗಳೂರು ನಗರ ಜಿಲ್ಲೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಘಟನೆ ನಡೆದಿದೆ.

ಪೋಷಕರೊಂದಿಗೆ ಚಿರತೆ ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಕಾರ್ ಅನ್ನು ಬೆನ್ನಟ್ಟಿ ಬಂದು ಹಾರಿದ ಚಿರತೆ ಬಾಲಕನ ಕೈ ಪರಚಿದೆ. ಮಾಂಸ ಕಿತ್ತು ಬರುವಂತೆ ಬಾಲಕನ ಕೈಗೆ ಚಿರತೆ ಪರಚಿದೆ. ಗಾಯಾಳು ಬಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular