ಛತ್ತೀಸ್ ಗಢದ ರಾಯ್ ಪುರದಲ್ಲಿ ವಕೀಲ ಆಶಿಶ್ ಮಿಶ್ರಾ ಎಂಬ ವಕೀಲರು ಹಸುವಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಶಾಕಿಂಗ್ ವಿಡಿಯೋ ವೈರಲ್ ಆಗಿದೆ.
ಆಗಸ್ಟ್ 31 ರಂದು ಈ ಘಟನೆ ನಡೆದಿದ್ದು, ಆತಂಕಕಾರಿ ದೃಶ್ಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.
. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ರಾಯ್ಪುರ ಪೊಲೀಸರು ಮಿಶ್ರಾ ಅವರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆತನ ವಿರುದ್ಧ ಪ್ರಾಣಿ ಕ್ರೌರ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
राजधानी रायपुर में गोवंश के साथ दुष्कर्म कर रहा वकील आशीष मिश्रा.
जिससे गौ सेवकों में आक्रोस है, पुलिस ने आरोपी पर पशु क्रूरता अधिनियम के तहत कार्यवाही की है. #Chhattisgarh pic.twitter.com/Yb2EmYPJZ0
— 𝐒𝐮𝐫𝐲𝐚 𝐏𝐫𝐚𝐤𝐚𝐬𝐡 𝐒𝐮𝐫𝐲𝐚𝐤𝐚𝐧𝐭 (@SPsuryakant) September 3, 2024

