SHOCKING : ಹಾಸನದಲ್ಲಿ ಮುಂದುವರೆದ ಹೃದಯಾಘಾತ : ಬಸ್ ನಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಹಾಸನ :   ಹಾಸನದಲ್ಲಿ ಹೃದಯಾಘಾತ ಮುಂದುವರೆದಿದ್ದು,   ಬಸ್ ನಲ್ಲೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಹಾಸನ ಜಿಲ್ಲೆಯ ದೊಡ್ಡಮಂಡಿಗರನಹಳ್ಳಿಯ ವೆಂಕಟೇಶ್ (55) ಎಂದು ಗುರುತಿಸಲಾಗಿದೆ. 

ವೆಂಕಟೇಶ್ ಬೆಂಗಳೂರು ಸಮೀಪದ ಸೋಲೂರಿನಲ್ಲಿ ಮೃತಪಟ್ಟಿದ್ದು, ಸದ್ಯ ಹಾಸನಕ್ಕೆ ಮೃತದೇಹ ರವಾನಿಸಲಾಗುತ್ತಿದೆ. ಅವರು ಕಳೆದ 3 ವರ್ಷಗಳಿಂದ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read