HomeLatest NewsSHOCKING: ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸಾವಿನ ಸರಣಿ: PLD ಬ್ಯಾಂಕ್ ನಿರ್ದೇಶಕ ಕೊನೆಯುಸಿರು

SHOCKING: ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸಾವಿನ ಸರಣಿ: PLD ಬ್ಯಾಂಕ್ ನಿರ್ದೇಶಕ ಕೊನೆಯುಸಿರು

ಶಿವಮೊಗ್ಗ: ರಾಜ್ಯದಲ್ಲಿ ಹೃದಯಾಘಾತ ಸಾವಿನ ಪ್ರಕರಣಗಳು ಮುಂದುವರೆದಿದೆ. ಹೃದಯಘಾತದಿಂದಾಗಿ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದ ನಿವಾಸಿ ಸಿ.ಪಿ. ಬಸವಣ್ಣಪ್ಪ(45) ಮೃತಪಟ್ಟವರು. ಬಸವಣ್ಣಪ್ಪ ಅವರಿಗೆ ಮಧ್ಯಾಹ್ನ ಹೃದಯಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular