HomeKarnatakaSHOCKING : ಚಿಕ್ಕಬಳ್ಳಾಪುರದಲ್ಲಿ 'ಹೃದಯ ವಿದ್ರಾವಕ' ಘಟನೆ : ಕ್ಯಾಂಟರ್ ಹರಿದು ತಂದೆ ಎದುರೇ ಮಗಳು...

SHOCKING : ಚಿಕ್ಕಬಳ್ಳಾಪುರದಲ್ಲಿ ‘ಹೃದಯ ವಿದ್ರಾವಕ’ ಘಟನೆ : ಕ್ಯಾಂಟರ್ ಹರಿದು ತಂದೆ ಎದುರೇ ಮಗಳು ಸಾವು.!

ಚಿಕ್ಕಬಳ್ಳಾಪುರ : ಕ್ಯಾಂಟರ್ ಹರಿದು ತಂದೆ ಎದುರೇ ಮಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ನಗರದ ಎಂಜಿ ರಸ್ತೆಯ ಅಂಭಾಭವಾನಿ ಹೋಟೆಲ್ ಬಳಿ ಘಟನೆ ನಡೆದಿದೆ. ಮೃತರನ್ನು ಯೋಗಿತಾ (22) ಎಂದು ಗುರುತಿಸಲಾಗಿದೆ.

ಮಗಳನ್ನು ತಂದೆ ಬೈಕ್ ನಲ್ಲಿ ಕಾಲೇಜಿಗೆ ಬಿಡುತ್ತಿದ್ದಾಗ  ಕ್ಯಾಂಟರ್’ ಬೈಕ್ ಗೆ ಟಚ್ ಆಗಿದೆ. ಪರಿಣಾಮ ಬೈಕ್ ಕೆಳಗೆ ಬಿದ್ದು ಯೋಗಿತಾ ತಲೆಗೆ ಗಂಭೀರ ಗಾಯಗಳಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಯಾಂಟರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular