HomeLive NewsSHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗಂಡನನ್ನ ಬಿಟ್ಟು ತವರಿಗೆ ಬಂದ ಮಗಳನ್ನ...

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗಂಡನನ್ನ ಬಿಟ್ಟು ತವರಿಗೆ ಬಂದ ಮಗಳನ್ನ ಮಚ್ಚಿನಿಂದ ಕೊಚ್ಚಿದ ತಾಯಿ.!

ಬೆಂಗಳೂರು : ಗಂಡನನ್ನ ಬಿಟ್ಟು ಮಗಳು ತವರಿಗೆ ಬಂದಿದ್ದಕ್ಕೆ ಸಿಟ್ಟಾದ ತಾಯಿ ಮಗಳನ್ನ ಮಚ್ಚಿನಿಂದ ಕೊಚ್ಚಿದ ಘಟನೆ ಬೆಂಗಳೂರಿನ ಅಗ್ರಹಾರ ಲೇಔಟ್ ನಲ್ಲಿ ನಡೆದಿದೆ.

ಪುತ್ರಿ ರಮ್ಯಾ ಕುತ್ತಿಗೆಗೆ ತಾಯಿ ಸುಜಾತಾ ಮಚ್ಚಿನಿಂದ ಹಲ್ಲೆ ನಡೆಸಿದ್ದು, ರಮ್ಯಾ ಕುತ್ತಿಗೆ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. 22 ವರ್ಷದ ರಮ್ಯಾ ತಾಯಿಯಿಂದಲೇ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ರಮ್ಯಾ ತನ್ನ ಗಂಡನ ಮನೆಯಲ್ಲಿ ಜಗಳ ವಾಡಿ ಗಂಡನನ್ನ ಬಿಟ್ಟು ತವರಿಗೆ ವಾಪಸ್ ಆಗುತ್ತಾಳೆ.

ಇದರಿಂದ ರೊಚ್ಚಿಗೆದ್ದ ತಾಯಿ ಸುಜಾತಾ ರಮ್ಯಾಳನ್ನ ತರಾಟೆಗೆ ತೆಗೆದುಕೊಳ್ಳುತ್ತಾನೆ. ನಂತರ ಸಿಕ್ಕ ಮಚ್ಚಿನಿಂದ ರಮ್ಯಾ ಕುತ್ತಿಗೆಗೆ ಮೇಲೆ ಭೀಕರವಾದ ದಾಳಿ ಮಾಡುತ್ತಾರೆ. ಊರ ದೇವಸ್ಥಾನದ ಮುಂದೆ ತಾಯಿ ತನ್ನ ಮಗಳ ನೆತ್ತರು ಚೆಲ್ಲಾಡಿದ್ದಾಳೆ. ಹಲ್ಲೆ ನಡೆಸಿದ ಬಳಿಕ ಸರೋಜಮ್ಮ ಎಸ್ಕೇಪ್ ಆಗಿದ್ದು, ಪೊಲೀಸರು ಆಕೆಯ ಬಂಧನಕ್ಕೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular