HomeLatest NewsSHOCKING : ಬೆಂಗಳೂರಿನಲ್ಲಿ ಆಘಾತಕಾರಿ  ಘಟನೆ ; ಪೋಷಕರ ನಿರ್ಲಕ್ಷ್ಯಕ್ಕೆ ಮೂರು ನವಜಾತ ಶಿಶುಗಳು ಬಲಿ.!

SHOCKING : ಬೆಂಗಳೂರಿನಲ್ಲಿ ಆಘಾತಕಾರಿ  ಘಟನೆ ; ಪೋಷಕರ ನಿರ್ಲಕ್ಷ್ಯಕ್ಕೆ ಮೂರು ನವಜಾತ ಶಿಶುಗಳು ಬಲಿ.!

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ  ಘಟನೆ ನಡೆದಿದ್ದು, ಪೋಷಕರ ನಿರ್ಲಕ್ಷ್ಯಕ್ಕೆ ಮೂರು ನವಜಾತ ಶಿಶುಗಳು ಬಲಿಯಾಗಿದೆ.

ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಬನ್ನೇರುಘಟ್ಟ ಗೊಲ್ಲಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಮನೆಯವರ ವಿರೋಧದ ನಡುವೆ ಆನಂದ್ ಹಾಗೂ ಮಂಜುಳಾ ಪ್ರೀತಿಸಿ ಮದುವೆಯಾಗಿದ್ದರು. ಪೋಷಕರನ್ನು ಬಿಟ್ಟು ಪ್ರತ್ಯೇಕವಾಗಿ  ಆನಂದ್ ಹಾಗೂ ಮಂಜುಳಾ ವಾಸವಾಗಿದ್ದರು.

ಸೂಕ್ತ ತಪಾಸಣೆ, ಪೋಷಣೆ ಇಲ್ಲದೇ ಮಂಜುಳಾ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ. 6 ತಿಂಗಳಿಗೆ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ. ಆಶಾ ಕಾರ್ಯಕರ್ತೆ ತಪಾಸಣೆ ಮಾಡಲು ಮಂಜುಳಾ ಅವರನ್ನು ಕರೆದರು ಬಾರದೇ ನಿರ್ಲಕ್ಷ್ಯ ಮಾಡಿದ್ದಾರೆ ಎನ್ನಲಾಗಿದೆ.ಸೂಕ್ತ ತಪಾಸಣೆ, ಪೋಷಣೆ ಇಲ್ಲದೇ ಮಂಜುಳಾ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular