HomeKarnatakaSHOCKING : ರಾಜ್ಯದಲ್ಲಿ ಶಾಕಿಂಗ್ ಘಟನೆ : ಕಬಡ್ಡಿ ಆಟದ ವೇಳೆ ಮಚ್ಚು ಬೀಸಿದ ಅಪ್ರಾಪ್ತ...

SHOCKING : ರಾಜ್ಯದಲ್ಲಿ ಶಾಕಿಂಗ್ ಘಟನೆ : ಕಬಡ್ಡಿ ಆಟದ ವೇಳೆ ಮಚ್ಚು ಬೀಸಿದ ಅಪ್ರಾಪ್ತ ವಿದ್ಯಾರ್ಥಿ..!

ಹಾಸನ : ಕಬಡ್ಡಿ ಆಟದ ವೇಳೆ ಅಪ್ರಾಪ್ತ ವಿದ್ಯಾರ್ಥಿಯೋರ್ವ ಮಚ್ಚು ಬೀಸಿದ ಘಟನೆ ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ.

ಆ.30 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪಿಯುಸಿ ಕಾಲೇಜುಗಳ ಕ್ರೀಡಾಕೂಟದಲ್ಲಿ ಕಬಡ್ಡಿ ಪಂದ್ಯ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಅಪ್ರಾಪ್ತ ವಿದ್ಯಾರ್ಥಿಯೋರ್ವ ತನ್ನ ಬ್ಯಾಗ್ ನಲ್ಲಿ ಮಚ್ಚು ಇಟ್ಟುಕೊಂಡು ಬಂದಿದ್ದು, 2 ಕಾಲೇಜುಗಳ ನಡುವೆ ಜಗಳ ಶುರುವಾದಾಗ ಓರ್ವ ಅಪ್ರಾಪ್ತ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿ ಪಾರಾಗಿದ್ದು, ಅದೃಷವಶಾತ್ ಯಾವುದೇ ಅವಘಡ ಸಂಭವಿಸಿಲ್ಲ,ಮಚ್ಚು ಬೀಸಿದ್ದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಹಿಗ್ಗಾಮುಗ್ಗಾ ಥಳಿಸಿದ್ದು, ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಕೆಆರ್ ಪುರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಆರ್.ಪುರಂ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular